Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಕೆರೆಯಲ್ಲಿ ಮುಳುಗಿ ತಂದೆ ಮಗ ಸಾವು

ಧಾರವಾಡ

ಟಂಟಂ ವಾಹನವನ್ನು ಕೆರೆಯಲ್ಲಿ ತೊಳೆಯಲು ಹೋಗಿ ತಂದೆ ಮಗ ಇಬ್ಬರು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಕ್ಯಾರಕೊಪ್ಪ ಕೆರೆಯಲ್ಲಿ ವಾಹನವನ್ನು ತೊಳೆಯಲು ಹೋಗಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ಕ್ಯಾರಕೊಪ್ಪ ಗ್ರಾಮದ
ಗದಿಗೆಪ್ಪ ಅಗ್ಸಿಮನಿ 45 ಹಾಗೂ ಆತನ ಮಗ
ರವಿ (10) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *