ಸ್ಥಳೀಯ ಸುದ್ದಿ
ಅಮ್ಮಿನಭಾವಿಯಲ್ಲಿ ಶಿವಾಜಿ ಪುತ್ಥಳಿ ಪ್ರತಿಷ್ಠಾಪನೆ
ಧಾರವಾಡ
ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಪ್ರತಿಷ್ಠಾಪನೆ ಕಾರ್ಯಕ್ರಮ ಗ್ರಾಮಸ್ಥರ ಹರ್ಷೋದ್ಗಾರದ ನಡುವೆ ಅತ್ಯಂತ ಸಂಭ್ರಮದಿಂದ ನಡೆಯಿತು.
ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಶ್ರೀಮತಿ ಹಾಗೂ ಕಾಂಗ್ರೆಸ್ ಮುಖಂಡೆಯಾಗಿರುವ ಶಿವಲೀಲಾ ಕುಲಕರ್ಣಿ ಅವರು ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ರು.
ಅಮ್ಮಿನಭಾವಿ ಗ್ರಾಮದಲ್ಲಿ ಸಂಭ್ರಮ ಸಡಗರ ಮನೆ ಮಾಡಿತ್ತು