ಸ್ಥಳೀಯ ಸುದ್ದಿ

ಆಗಸ್ಟ್ 1ರಿಂದ ನಂದಿನಿ. ಹಾಲಿನ ದರ ಪ್ರತಿ ಲೀಟರ್ ಗೆ 3 ರೂ.ಹೆಚ್ಚಳ

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ.ಹೆಚ್ಚಳಕ್ಕೆ ಶುಕ್ರವಾರ ನಿರ್ಧಾರ ಮಾಡಲಾಗಿದೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಪಶುಸಂಗೋಪನ ಇಲಾಖೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಆಡಳಿತ ಮಂಡಳಿ ಸದಸ್ಯರು ಮತ್ತು ಕೆಎಂಎಫ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು

Related Articles

Leave a Reply

Your email address will not be published. Required fields are marked *

Back to top button