ಧಾರವಾಡ

ಉತ್ತರ ಕರ್ನಾಟಕದಲ್ಲಿ ನವೆಂಬರ್‌ 23 ರವರೆಗೆ‌ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

ಧಾರವಾಡ

ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ನವೆಂಬರ್ 23 ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಬೆಳಗಾವಿ, ಧಾರವಾಡ, ಉತ್ತರ ಕರ್ನಾಟಕ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ‌ ಇಲಾಖೆ ತಿಳಿಸಿದೆ.‌

ಈ ಬಗ್ಗೆ ರೈತಾಪಿ ವರ್ಗಕ್ಕೆ ಧಾರವಾಡ ಕೃಷಿ‌ ವಿಶ್ವವಿದ್ಯಾಲಯ ಹಲವಾರು ಸಲಹೆ ಸೂಚನೆಗಳನ್ನು ಕೊಟ್ಟಿದೆ.

Related Articles

Leave a Reply

Your email address will not be published. Required fields are marked *

Back to top button