ಸ್ಥಳೀಯ ಸುದ್ದಿ
ಐತಿಹಾಸಿಕ ಗೆಲುವಿಗಾಗಿ ಕ್ಷೇತ್ರದ ಜನರಿಗೆ ಅಭಿನಂದನೆ

ಧಾರವಾಡ
ಜಿಲ್ಲೆಯಿಂದ ಹೊರಗಿದ್ದುಕೊಂಡು ಐತಿಹಾಸಿಕ ಗೆಲುವು ಸಾಧಿಸಿದ ವಿನಯ ಕುಲಕರ್ಣಿ ಅವರ ಕುಟುಂಬದ ಸದಸ್ಯರಿಗೆ ಕ್ಷೇತ್ರದ ಜನರು ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಮಾಡುತ್ತಿದ್ದಾರೆ.



ಚಕ್ಕಡಿ ಹಾಗೂ ಟ್ರ್ಯಾಕ್ಟರನಲ್ಲಿ ಮೆರವಣಿಗೆ ಮೂಲಕ ವಿಜಯೋತ್ಸವ ಮಾಡುತ್ತಿರುವ ಶಿವಲೀಲಾ ಕುಲಕರ್ಣಿ ಅವರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದೆ.