ಸ್ಥಳೀಯ ಸುದ್ದಿ
ಕಿತ್ತೂರು ಉತ್ಸವದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಭಾಗಿ
ಕಿತ್ತೂರು
ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಕಿತ್ತೂರಿಗೆ ಆಗಮಿಸಿ ರಾಣಿ ಚೆನ್ನಮ್ಮಾಜಿ ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ರು.
ಇದೇ ವೇಳೆ ವಿನಯ ಕುಲಕರ್ಣಿ ಅವರೊಂದಿಗೆ ಬೆಳಗಾವಿ ಹಾಗೂ ಕಿತ್ತೂರು ಭಾಗದ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು.