Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಕೇಂದ್ರ ಸಚಿವ ಜೋಶಿ ಹಾಗೂ ಸಿಎಂಗೆ ಮುಖಂಭಂಗ

ಧಾರವಾಡ

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ‌ಹಾಗೂ‌ ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖಭಂಗ ಅನುಭವಿಸುವಂತೆ ಆಗಿದೆ.

ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ‌ಮರಿಚೀಕೆ ಆಗಿದೆ ಎನ್ನುವುದೇ ಇದರ ಉದ್ದೇಶವಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ‌ಅವರು ಕರಡಿಗುಡ್ಡ ಗ್ರಾಮದಲ್ಲಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ‌ಜೋಶಿ‌ ಅವರು ಪಕ್ಷೇತರ ಅಭ್ಯರ್ಥಿ ಅನ್ನು ಸಂಧಾನ ಮಾಡಿ‌ ಪಕ್ಷಕ್ಕೆ ಕರೆ ತರುವ ಸಂದರ್ಭದಲ್ಲಿ ಹಾಲಿ ಶಾಸಕ ಅಮೃತ ದೇಸಾಯಿ ಅವರ ಬಗ್ಗೆ ಬೇಸರ ವ್ಯಕ್ತವಾಗಿದೆ.

ಈಗಿನ ಚುನಾವಣೆಯಲ್ಲಿ ಮತದಾರರು ಇದಕ್ಕೆ ಯಾವ ರೀತಿ ಉತ್ತರ ಕೊಡ್ತಾರೆ‌ ನೋಡಬೇಕಿದೆ.

Related Articles

Leave a Reply

Your email address will not be published. Required fields are marked *