ಸ್ಥಳೀಯ ಸುದ್ದಿ

ಗಣಪತಿ ದೇವಸ್ಥಾನದಲ್ಲಿ ಗಣಹೋಮ

ಧಾರವಾಡ

ಅಂಗಾರಕ ಸಂಕಷ್ಟಿ ಹಿನ್ನೆಲೆಯಲ್ಲಿ ಇಂದು ಮಂಗಳವಾರದ ದಿನ ಹೊಸ ಬಸ ನಿಲ್ದಾಣದ ಹತ್ತಿರ ಇರುವ ಗಣಪತಿ ದೇವಸ್ಥಾನದಲ್ಲಿ ಶ್ರೀ ಸಿದ್ದಿವಿನಾಯಕ ಅಭಿವೃದ್ಧಿ ಸಮಿತಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಿ ಗಣಹೋಮ ಮಾಡಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ವಸಂತ‌ ಗದಗಕರ್, ಉಪಾಧ್ಯಕ್ಷರಾದ ಎಸ್.ಸಿ.ಹೂಲಿ,
ಭಕ್ತಾದಿಗಳು ಹಾಗೂ ಕಮೀಟಿ ಸದಸ್ಯರು , ಮತ್ತು ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button