ಸ್ಥಳೀಯ ಸುದ್ದಿ

ಚರಂಡಿಯಲ್ಲಿ ಯುವಕನ ಶವ ಪತ್ತೆ

ಧಾರವಾಡ

ವ್ಯಕ್ತಿಯೊಬ್ಬನ ಶವ ಚರಂಡಿಯಲ್ಲಿ ಪತ್ತೆಯಾದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಲ್ಲಕಾರ್ಜುನ ಗೂಳದಕೊಪ್ಪ ಮೃತ ವ್ಯಕ್ತಿ ಶವ ಇದಾಗಿದೆ.

ಗ್ರಾಮದ ದ್ಯಾಮವ್ವ ದೇವಸ್ಥಾನದ ಬಳಿಯ ಚರಂಡಿಯಲ್ಲಿ ಈ ಮೃತ ದೇಹ ಪತ್ತೆಯಾಗಿದೆ.

ದುಷ್ಕರ್ಮಿಗಳು ಈತನನ್ನು ಕೊಲೆ ಮಾಡಿ ಚರಂಡಿಯಲ್ಲಿ ಎಸದಿರೊ ಶಂಕೆ ವ್ಯಕ್ತವಾಗಿದೆ.

ಧಾರವಾಡ ಗ್ರಾಮೀಣ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button