Jannah Theme License is not validated, Go to the theme options page to validate the license, You need a single license for each domain name.
BREAKING NEWSHubballiLife StylePAHALGAMPolitical news

ರಸ್ತೆ ಅಪಘಾತ ಸ್ಥಳದಲ್ಲೇ ಬೈಕ್ ಸವಾರನ ಸಾವು!

CRIME NEWS

POWER CITY NEWS / HUBBALLIಹುಬ್ಬಳ್ಳಿ : ವ್ಯಕ್ತಿಯೋರ್ವನ ಮೇಲೆ ವಾಹನ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಗಿರಣಿಚಾಳ ಬಳಿಯ ಕಮರಿಪೇಟೆ ರಸ್ತೆಯಲ್ಲಿ ನಡೆದಿದೆ.

ತಲೆಗೆ ತೀವ್ರವಾದ ಪೆಟ್ಟು ಬಿದ್ದ ಹಿನ್ನೆಲೆ ರಕ್ತಸ್ರಾವದಿಂದ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಡಿಯೋ ಬೈಕ್ ರಸ್ತೆಯ ಪಕ್ಕದಲ್ಲಿ ನಿಂತಿದ್ದು ಶರೀರ ಮಾತ್ರ ನಡುರಸ್ತೆಯಲ್ಲಿ ಬಿದ್ದಿದೆ.

ಸ್ಥಳಕ್ಕೆ ಸಂಚಾರಿ ಪೋಲಿಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.ಸಾವಿಗಿಡಾದ ವ್ಯಕ್ತಿಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Related Articles

Leave a Reply

Your email address will not be published. Required fields are marked *