ಆರೋಗ್ಯಧಾರವಾಡಬೆಂಗಳೂರುಸ್ಥಳೀಯ ಸುದ್ದಿ

ಚೆನ್ನವೀರ ಕಣವಿ ಆರೋಗ್ಯದಲ್ಲಿ ಸುಧಾರಣೆ: ಸಿ ಎಂ ಹಾರೈಕೆ

ಹುಬ್ಬಳ್ಳಿ: ಚೆನ್ನವೀರ ಕಣವಿ ಶೀಘ್ರ ಚೇತರಿಕೆಗೆ ಮುಖ್ಯಮಂತ್ರಿಗಳ ಹಾರೈಕೆ

ಬೆಂಗಳೂರು, ಜನವರಿ 16: ಉಸಿರಾಟದ ತೊಂದರೆಯಿಂದ ಧಾರವಾಡದ ಎಸ್.ಡಿ.ಎಂ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ|| ಚೆನ್ನವೀರ ಕಣವಿ ಅವರು ಶೀಘ್ರ ವಾಗಿ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಸಿದ್ದಾರೆ.

ಕಣವಿ ಅವರ ಆರೋಗ್ಯದ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಇಂದು ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಮುಖ್ಯ ಮಂತ್ರಿಗಳು ಡಾ|| ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಟ್ವೀಟ್ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button