Jannah Theme License is not validated, Go to the theme options page to validate the license, You need a single license for each domain name.
ರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ

ಮುನ್ನಾ ಭಾಯ್ ಮೇಲೆ ಮಾರಣಾಂತಿಕ ಹಲ್ಲೆ!

ಹುಬ್ಬಳ್ಳಿ

ಹಣಕ್ಕಾಗಿ ಬೇಡಿಕೆಯಿಟ್ಟು ವ್ಯಕ್ತಿಯೊರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಹಳೆ ಹುಬ್ಬಳ್ಳಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಕೇವಲ ಗುಟಕಾ ವಿಚಾರವಾಗಿ ಮೊನ್ನೆಯಷ್ಟೆ ಇದೆ ಹಳೆಹುಬ್ಬಳ್ಳಿಯ ಪೊಲಿಸ್ ಠಾಣಾ ವ್ಯಾಪ್ತಿಯ ಆನಂದನಗರದಲ್ಲಿ ಯುವಕನ ಕೊಲೆ ನಡೆದಿತ್ತು.

ಆದರೆ ಇಂತಹದೆ ವಿಚಾರ ವಾಗಿ ಇಂದು ಕೂಡ ಅದೆ ರೀತಿ ನೇಕಾರ ನಗರದ ತಿಮ್ಮಸಾಗರ ರಸ್ತೆಯಲ್ಲಿ ಯುವಕನೊರ್ವನ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದವನನ್ನು ಸ್ಥಳಿಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು.

ಘಟನೆಗೆ ಗೌಸ್ (ಅಲಿಯಾಸ್@ ಬದಕ್ ಗೌಸ್ಯಾ) ಮತ್ತವನ ಸಹಚರರೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಗಾಯಾಳು ಮುನ್ನಾ ಬಾನಿ ಆರೋಪಿಸಿದ್ದಾರೆ.

ಸದ್ಯಕ್ಕೆ ಆರೋಪಿ ನಾಪತ್ತೆಯಾಗಿದ್ದು ಘಟನಾ ಕುರಿತು ಹಳೆಹುಬ್ಬಳ್ಳಿಯ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *