ಸ್ಥಳೀಯ ಸುದ್ದಿ

ಜೆಎಸ್ಎಸ್ ವಿದ್ಯಾರ್ಥಿಗಳಿಂದ ಇಸ್ರೊ ವಿಜ್ಞಾನಿಗಳಿಗೆ ಅಭಿನಂದನೆ

ಧಾರವಾಡ

ಚಂದ್ರಯಾನ 3 ಉಡಾವಣೆ ಹಿನ್ನೆಲೆಯಲ್ಲಿ, ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಚಂದ್ರಯಾನ ಯಶಸ್ವಿಗೆ ಶುಭಾಶಯ ಕೋರಲಾಯಿತು.

ನಗರದ ಮೃತ್ಯುಂಜಯ ನಗರ ಬಡಾವಣೆಯಲ್ಲಿರುವ ಜೆಎಸ್‌ಎಸ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ 500ಕ್ಕೂ ಹೆಚ್ಚು ಮಕ್ಕಳಿಂದ ಅಲ್ ದಿ ಬೆಸ್ಟ್ ಇಸ್ರೋ ಎಂದು ಶುಭಕೋರಲಾಯಿತು.

ಪುಟಾಣಿ ಮಕ್ಕಳಿಂದ ಹಿಡಿದು 10ನೆ ತರಗತಿ ಮಕ್ಕಳವರೆಗೆ ಈ ಶುಭಾಶಯ ಹೇಳುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Related Articles

Leave a Reply

Your email address will not be published. Required fields are marked *

Back to top button