ಬೆಂಗಳೂರು

ಡಿಸೆಂಬರ್ 13 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು

ಕಳೆದ ಬಾರಿ ಕೊರೊನಾದಿಂದ ರದ್ದಾಗಿದ್ದ ಬೆಳಗಾವಿ ಚಳಿಗಾಲದ ಅಧಿವೇಶನ ಈ ಬಾರಿ ಡಿಸೆಂಬರ್ 13 ರಿಂದ ನಡೆಯಲಿದೆ.

ಈ‌ ಬಗ್ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 13 ರಂದು ಬೆಳಿಗ್ಗೆ 11 ಕ್ಕೆ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.

ಅಧಿವೇಶನ ವೇಳಾಪಟ್ಟಿ ಹೀಗಿದೆ.

Related Articles

Leave a Reply

Your email address will not be published. Required fields are marked *

Back to top button