ಸ್ಥಳೀಯ ಸುದ್ದಿ

ತಪ್ಪಿದ ಭಾರಿ ಅನಾಹುತ

ಧಾರವಾಡ

ಏಕಾಏಕಿ ಬಸ್ ಪಲ್ಟಿಆಗಿ ಭಾರಿ ಅನಾಹುತವೊಂದು ತಪ್ಪಿದಂತೆ ಆಗಿದೆ.‌
ಬಸನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವೊಂದಿಷ್ಟು ಮಂದಿಗೆ ಸಣ್ಣಪುಟ್ಟಗಾಯಗಳಾಗಿವೆ.

ಧಾರವಾಡ ಹೊರವಲಯದ ಯಾದವಾಡ- ಕಮಲಾಪೂರ ರಸ್ತೆಯಲ್ಲಿ ಈ ಘಟನೆ ನಡೆದಿದೆ.ಧಾರವಾಡ ಜಿಲ್ಲಾ ಕೇಂದ್ರದಿಂದ
ಉಪ್ಪಿನಬೆಟಗೇರಿ ಊರಿಗೆ ಹೋಗುತ್ತಿದ್ದ ಬಸ್ ಇದಾಗಿದೆ.

Related Articles

Leave a Reply

Your email address will not be published. Required fields are marked *

Back to top button