ಸ್ಥಳೀಯ ಸುದ್ದಿ

ಧಾರವಾಡ ಗ್ರಾಮೀಣ 71 ಕ್ಕೆ ವಿನಯ ಕುಲಕರ್ಣಿಗೆ ಟಿಕೆಟ್

ಧಾರವಾಡ

ಧಾರವಾಡ ಗ್ರಾಮೀಣ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಟಿಕೆಟ್ ಕೊಡಲಾಗಿದೆ.

ಕಾಂಗ್ರೆಸ್ 2 ನೇ ಪಟ್ಟಿಯಲ್ಲಿ ವಿನಯ‌ ಕುಲಕರ್ಣಿ ಅವರ ಹೆಸರಿದ್ದು, ಅವರು ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಫರ್ಧೆ ಮಾಡ್ತಾರೆ ಎನ್ನುವ ಗೊಂದಲಕ್ಕೆ ತೆರೆ ಎಳೆಯಲಾಗಿದೆ.

ಇನ್ನು ಕಲಘಟಗಿ ಕ್ಷೇತ್ರಕ್ಕೆ ಮಾಜಿ ಸಚಿವ ಸಂತೋಷ ಲಾಡ್ ಅವರ ಹೆಸರು ಕೂಡ ಅಂತಿಮವಾಗಿದೆ.

Related Articles

Leave a Reply

Your email address will not be published. Required fields are marked *

Back to top button