ರಾಜಕೀಯರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ
ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವಾಣಿಜ್ಯಸಂಕೀರ್ಣ ಉದ್ಘಾಟನೆ
ಧಾರವಾಡ ನಗರದಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದಿಂದ ದೊಡ್ಡನಾಯಕನಕೊಪ್ಪದಲ್ಲಿ ನಿರ್ಮಿಸಿರುವ ನೂತನ ವಾಣಿಜ್ಯ ಸಂಕೀರ್ಣವನ್ನು ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಕೈಮಗ್ಗ,ಜವಳಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟಿಸಿದ್ರು.ಈ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ಮಾಜಿ ಸಚಿವ ಜಗದೀಶ ಶೆಟ್ಟರ್, ಶಾಸಕ ಅಮೃತ ದೇಸಾಯಿ, ಎಂಎಲ್ಸಿ ಪ್ರದೀಶ ಶೆಟ್ಟರ, ಹುಡಾ ಅಧ್ಯಕ್ಷ ನಾಗೋಸಾ ಕಲ್ಬುರ್ಗಿ ಇದ್ದರು.