ಧಾರವಾಡ

ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆಗಳು

ಧಾರವಾಡ

ಮಂಗಳವಾರ ಸಂಜೆ ಹಾಗೂ ರಾತ್ರಿ ಸುರಿದ ಧಾರಾಕಾರ ಮಳೆಗೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ 8 ಕ್ಕೂ ಹೆಚ್ಚು ಮನೆಗಳು ಬಿದ್ದಿವೆ. ಕೆಲವೊಂದು ಮನೆಗಳ ಮೇಲ್ಚಾವಣಿ ಹಾರಿ ಹೋಗಿವೆ.

ಕ್ಯಾರಕೊಪ್ಪ ಗ್ರಾಮಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ‌ ಕೊಡುತ್ತಿದ್ದಾರೆ.

ಮನೆ ಬಿದ್ದವರಿಗೆ‌ ಸೂಕ್ತ ಪರಿಹಾರ ಕೊಡಿಸುವಲ್ಲಿ ತಹಶಿಲ್ದಾರ ಹಾಗೂ ಜಿಲ್ಲಾಧಿಕಾರಿ ಮುಂದಾಗಬೇಕಿದೆ.

Related Articles

Leave a Reply

Your email address will not be published. Required fields are marked *

Back to top button