ಧಾರವಾಡ

ನಾಳೆಯಿಂದ ಜಿಲ್ಲೆಯಲ್ಲಿ ಶಾಲೆಗಳು ಬಂದ್

ಧಾರವಾಡ

ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಜಿಲ್ಲೆಯಲ್ಲಿ
1 ರಿಂದ 8 ನೇ ತರಗತಿವರೆಗಿನ ಶಾಲೆಗಳು ಬಂದ್ ಮಾಡಿ ಆದೇಶ ಮಾಡಿದ್ದಾರೆ.

ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದ ಶಾಲೆಗಳು ಬಂದ್ ಆಗಲಿವೆ.

ನಾಳೆಯಿಂದ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳು ಬಂದ್ ಇರಲಿವೆ.

ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದ ವರೆಗೆ ತೆರೆಯದಂತೆ ಆದೇಶ ಮಾಡಿದ್ದಾರೆ.

ಈ ಅವಧಿಯಲ್ಲಿ ಆನ್ ಲೈನ್ ಮುಖಾಂತರ ತರಗತಿಗಳನ್ನು ನಡೆಸಬಹುದಾಗಿದೆ.

Related Articles

Leave a Reply

Your email address will not be published. Required fields are marked *

Back to top button