Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಪ್ರೀಯಾಂಕಾ ಗಾಂಧಿ ಅವರನ್ನು ಸ್ವಾಗತಿಸಿದ‌ ರಾಜ್ಯದ ಕಾಂಗ್ರೆಸ ‌ನಾಯಕರು

ಬೆಂಗಳೂರು

ಇಂದು ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹ್ಮದ್ ರವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕೆ.ಸಿ ವೇಣುಗೋಪಾಲ್, ಶ್ರೀ ರಣದೀಪ್ ಸಿಂಗ್ ಸುರ್ಜೇವಾಲ , ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್,ವಿಧಾನ ಪರಿಷತ್ ಉಪ ನಾಯಕರಾದ ಶ್ರೀ ಗೋವಿಂದರಾಜು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿಜಯ್ ಮುಳಗುಂದ್, ಉಪಾಧ್ಯಕ್ಷರಾದ ಶ್ರೀ ಸುಧೀಂದ್ರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *