ಧಾರವಾಡ

ಬೇಲೂರಿನ ಸರ್ಕಾರಿ ಶಾಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ -59 ನೇ ಜನ್ಮದಿನಾಚರಣೆ

ಧಾರವಾಡ

ಇಂದು ಕೇಂದ್ರ ಗಣಿ,ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು ಧಾರವಾಡ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ #ಶ್ರೀಪ್ರಲ್ಹಾದಜೋಶಿಜೀ ಅವರ 59ನೇ ಹುಟ್ಟು ಹಬ್ಬದ ಪ್ರಯಕ್ತ ಬಿಜೆಪಿ ಧಾರವಾಡ ಗ್ರಾಮಾಂತರ ಜಿಲ್ಲೆಯ ಯುವ ಮೋರ್ಚಾ ವತಿಯಿಂದ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ಶಂಕರ ಕೊಮಾರದೇಸಾಯಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲೆಯ ಗ್ರಾಮಾಂತರ ಘಟಕದ ಅಧ್ಯಕ್ಷರಾದ ಶ್ರೀ ಬಸವರಾಜ ಕುಂದಗೋಳಮಠ್ ಅವರ ಮಾರ್ಗದರ್ಶನದಲ್ಲಿ ಧಾರವಾಡ71 ಮತಕ್ಷೇತ್ರದ ಬೇಲೂರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು 500 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡುವ ಮುಖಾಂತರ ಹುಟ್ಟು ಆಚರಿಸಲಾಯಿತು..

ಈ ಸಂದರ್ಭದಲ್ಲಿ-ರುದ್ರಪ್ಪ ಅರಿವಾಳ,BJYM ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಸಿದ್ದನಗೌಡ ಪಾಟೀಲ್ BJYM ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಸಂತೋಷ್ ಬಡವನ್ನವರ್ OBC ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀ ಮೊನೇಶ್ ಪತ್ತಾರ್ BJYM ಕಾರ್ಯದರ್ಶಿ ಶ್ರೀ ಆತ್ಮನಂದ ಕಡಲಸ್ಕರ್ ಹಾಗೂ ಬೇಲೂರ್ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರು ಗ್ರಾಮದ ಹಿರಿಯರು ಯುವಕರು ಶಾಲೆಯ ಗುರುಗಳು ಪಕ್ಷದ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಿದರು..

Related Articles

Leave a Reply

Your email address will not be published. Required fields are marked *

Back to top button