Jannah Theme License is not validated, Go to the theme options page to validate the license, You need a single license for each domain name.
ರಾಜಕೀಯರಾಜ್ಯ

ಮಾಜಿ ಶಾಸಕ ಈಶಣ್ಣ ನಿಧನ!

ಗದಗ ಬ್ರೇಕಿಂಗ್

ಕೊಪ್ಪಳ ಜಿಲ್ಲೆ ಯಲಬುರ್ಗಾ ವಿಧಾನಸಾಭ ಕ್ಷೇತ್ರದ ಮಾಜಿ ಶಾಸಕ ಮಾಜಿ ಶಾಸಕ ಈಶಣ್ಣ ಗುಳಗಣ್ಣನವರ್(68) ಇಂದು ಸಂಜೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ದೀರ್ಘಕಾಲದಿಂದಲೂ ಅನಾರೋಗ್ಯದಿಂದ ಬಳಲುತಿದ್ದ ಅವರು. ಗದಗ-ಬೆಟಗೇರಿ ನಗರದ ಜರ್ಮನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
2008 ರಲ್ಲಿ ಯಲಬುರ್ಗಾ ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಜಯಗಳಿಸಿದ್ದರು.

2010 ರಲ್ಲಿ ವಿದೇಶ ಪ್ರವಾಸದಲ್ಲಿದ್ದಾಗ ಪಾರ್ಶ್ವವಾಯುಗೆ ಕಾಯಿಲೆಗೆ ತುತ್ತಾಗಿದ್ದ ಈಶಣ್ಣ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಮೃತರ ಅಂತ್ಯಕ್ರಿಯೆಯನ್ನು ಯಲಬುರ್ಗಾ ದಲ್ಲಿ ನೆರವೇರಿಸಲಾಗುವುದೆಂದು ಕುಟುಂಬಸ್ಥರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *