ಸ್ಥಳೀಯ ಸುದ್ದಿ

ರಸ್ತೆ ಅಪಘಾತ ಇಬ್ಬರ ಸಾವು

ಬೀದರ್

ಕುಡಿದ ಅಮಲಿನಲ್ಲಿ ಕಾರ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದ ಘಟನೆ ಬೀದರ ಜಿಲ್ಲೆಯಲ್ಲಿ ನಡೆದಿದೆ.

ಬೀದರ ಹೊರವಲಯದಲ್ಲಿರುವ ದೇವ ದೇವ ಉದ್ಯಾನವನದ ಬಳಿ ಈ ಘಟನೆ ನಡೆದಿದೆ.

ತಡರಾತ್ರಿ ಪಾರ್ಟಿ ಮಾಡಿ ತೆಲಗಾಂಣದಿಂದ ಬೀದರ್ ಕಡೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ವಿದ್ಯಾ ಸಾಗರ ಹಿರೇಮಠ (28) ಹಾಗೂ ಶಾಮರಾವ್ (30) ಸಾವನ್ನಪ್ಪಿದ ದುರ್ವೈವಿಗಳು…

ಇಬ್ಬರು ಬೀದರ್ ನಗರದ ಬುತ್ತಿ ಬಸವಣ್ಣ ಕಾಲೋನಿಯ ನಿವಾಸಿಗಳು…


.

ಈ ರಸ್ತೆ ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ರೆ,
ಮತ್ತೊಬ್ಬ ಬ್ರೀಮ್ಸ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಬಗ್ಗೆ
ಬೀದರನ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Leave a Reply

Your email address will not be published. Required fields are marked *

Back to top button