ಸ್ಥಳೀಯ ಸುದ್ದಿ
ರಸ್ತೆ ಅಪಘಾತ ಸಿಂದಗಿ ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲೇ ಸಾವು.
ಬೆಂಗಳೂರು
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸಿಂದಗಿ ಸಿಪಿಐ ರವಿ ವುಕ್ಕುಂದ ಹಾಗೂ ಪತ್ನಿ ಮಧು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೂಗಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.
ಸಿಪಿಐ ಸ್ವಂತ ಕಾರ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಅಪಘಾತದ ತೀವ್ರತೆ ಸಾಕಷ್ಟು ಇದ್ದ ಪರಿಣಾಮ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.