ರಾಜಕೀಯರಾಜ್ಯರಾಷ್ರ್ಟೀಯಸ್ಥಳೀಯ ಸುದ್ದಿಹುಬ್ಬಳ್ಳಿ

ರಾಷ್ಟ್ರಪತಿಗಳನ್ನ ಬರಮಾಡಿಕೊಂಡ ಗಣ್ಯರು!

ಹುಬ್ಬಳ್ಳಿ : ವಾಣಿಜ್ಯ ನಗರಿಯಲ್ಲಿ ಆಯೋಜಿಸಿರುವ ಪೌರಸನ್ಮಾನ ಹಾಗೂ ಧಾರವಾಡ ತಡಸಿನಕೊಪ್ಪದ ಐಐಐಟಿ ಉದ್ಘಾಟನೆಗೆ ಆಗಮಿಸಿರುವ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ , ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಕೇಂದ್ರ ಸಚಿವ ಪ್ರಲ್ಹಾದ ಜೋಷಿ ,ಸಚಿವರಾದ ಹಾಲಪ್ಪ ಆಚಾರ,ಶಂಕರ ಪಾಟೀಲ ಮುನೇನಕೊಪ್ಪ,ಮಾಜಿಮುಖ್ಯಮಂತ್ರಿ,ಶಾಸಕ ಜಗದೀಶ ಶೆಟ್ಟರ್,ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ,ಎಸ್.ವಿ.ಸಂಕನೂರ,ಪ್ರದೀಪ ಶೆಟ್ಟರ್,ಸಲೀಂ ಅಹ್ಮದ್,ಶಾಸಕರಾದ ಅರವಿಂದ ಬೆಲ್ಲದ ,ಪ್ರಸಾದ ಅಬ್ಬಯ್ಯ,ಮಹಾಪೌರ ಈರೇಶ ಅಂಚಟಗೇರಿ,ಸರ್ಕಾರದ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶಗ ಗೋಯೆಲ್,ಜಿಲ್ಲಾಧಿಕಾರಿ ಗುರುದತ್ತ ಹೆಗಡೆ,ಅವಳಿನಗರದ ಪೊಲೀಸ್ ಆಯುಕ್ತ ಲಾಭೂರಾಮ್ ಮತ್ತಿತರರು ಸ್ವಾಗತಿಸಿದರು.

Related Articles

Leave a Reply

Your email address will not be published. Required fields are marked *

Back to top button