Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ವಿನಯಗೆ ಡಿಸಿಎಂ ಸ್ಥಾನಕ್ಕಾಗಿ ಸವದತ್ತಿ ರೇಣುಕಾ ಯಲ್ಲಮ್ಮತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿ

ಧಾರವಾಡ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಡಿಸಿಎಂ ಹುದ್ದೆ ಸಿಗಲೆಂದು ಹೆಬ್ಬಳ್ಳಿ ಗ್ರಾಮದ ಅವರ ಅಭಿಮಾನಿಯೊಬ್ಬರು ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ಸನ್ನಿಧಿಯಲ್ಲಿ ಕುಟುಂಬ ಸಮೇತ ಪ್ರಾರ್ಥನೆ ಸಲ್ಲಿಸಿದ್ರು.

ಹೆಬ್ಬಳ್ಳಿ ಗ್ರಾಮದ ವಾಸಂಬಿ ಮಂಜುನಾಥ ಅವರು ಕುಟುಂಬ ಸಮೇತ ಪೂಜೆ ಸಲ್ಲಿಸಿ, ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ವಿನಯ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಎಲ್ಲಾ ವರ್ಗದ ಎಲ್ಲಾ‌ಸಮಾಜದ ಜನರ ಅಭಿವೃದ್ಧಿ ಹಾಗೂ ಆಶೋತ್ತರಗಳು ಈಡೇರುವ ಭರವಸೆ ಇದೆ ಎಂದರು.

Related Articles

Leave a Reply

Your email address will not be published. Required fields are marked *