ಧಾರವಾಡ

ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ.

ಧಾರವಾಡ

ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಹಿನ್ನೆಲೆಯಲ್ಲಿ,
ಇಂದು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಅವರ ಪುತ್ಥಳಿಗೆ ಬಿಜೆಪಿ ನಗರ ಘಟಕ 71ರ ವತಿಯಿಂದ ಮಾಲಾರ್ಪಣೆ ಮಾಡಿ ಪುಷ್ಪ‌ ನಮನಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ಸಂಜಯ ಕಪಟಕರ, ಮಹಾನಗರ ಪಾಲಿಕೆ ಸದಸ್ಯರು ಈರೇಶ ಅಂಚಟಗೇರಿ, ಮಂಡಳ ಅಧ್ಯಕ್ಷ ಸುನೀಲ ಮೋರೆ, ಪ್ರಧಾನಕಾರ್ಯದರ್ಶಿ ಶ್ರೀನಿವಾಸ ಕೋಟ್ಯಾನ, ರವಿ ಎಲಿಗಾರ, ಮಂಜುನಾಥ ಕಮ್ಮಾರ, ರಜತ ನಗರ, ಸೋಮಲಿಂಗ ಹಿರೇಮನಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button