ಸ್ಥಳೀಯ ಸುದ್ದಿ

ಹಿಂದೂ ಕಾರ್ಯಕರ್ತರಿಗೆ ಧೈರ್ಯ ತುಂಬಿದ ಪ್ರಮೋದ್ ಮುತಾಲಿಕ್

Click to Translate

ಧಾರವಾಡ : ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಂಧನ ಹಿನ್ನೆಲೆಯಲ್ಲಿ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಭೇಟಿ ನೀಡಿ ಹಿಂದೂ ಕಾರ್ಯಕರ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು .

ನುಗ್ಗಿಕೇರಿ ಹನುಮಂತ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿ ಅಂಗಡಿ ಮುಂಗಟ್ಟುಗಳ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಬಂಧನ ಮಾಡಲಾಗಿದೆ ಈ ಹಿನ್ನೆಲೆಯಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೇಂದ್ರ ಕಾರಾಗೃಹದಲ್ಲಿ ಬಂಧನವಾಗಿರುವ ಕಾರ್ಯಕರ್ತರನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಶ್ರೀ ರಾಮ ಸೇನೆ ಕಾರ್ಯಕರ್ತರು ಇದ್ದರು.

Related Articles

Leave a Reply

Your email address will not be published. Required fields are marked *

Back to top button