Jannah Theme License is not validated, Go to the theme options page to validate the license, You need a single license for each domain name.
ಧಾರವಾಡ

ಹಿರಿಯ ಪತ್ರಕರ್ತ ಬಸವರಾಜ ಆನೆಗುಂದಿ ಅವರ ತಂದೆ ನಿಧನ

ಧಾರವಾಡ

ಹಿರಿಯ ಪತ್ರಕರ್ತರಾದ ಬಸವರಾಜ ಆನೆಗುಂದಿಯವರ ಪೂಜ್ಯ ತಂದೆಯವರಾದ ಹಾಗೂ ಭೋವಿ ಸಮಾಜದ ಹಿರಿಯ ಮುಖಂಡರಾದ ಶ್ರೀ ಲಕ್ಷ್ಮಣ ಆನೆಗುಂದಿ ಇವರು ತಮ್ಮ 72 ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದು ಮೃತರ ಅಂತ್ಯಕ್ರಿಯೆಯನ್ನು ನಾಳೆ ದಿನಾಂಕ 04-12-2021 ರಂದು ಮದ್ಯಾಹ್ನ 12 ಗಂಟೆಗೆ ಧಾರವಾಡ ತಾಲೂಕಿನ ಎತ್ತಿನಗುಡ್ಡ ಗ್ರಾಮದಲ್ಲಿ ನೆರವೇರಿಸಲಾಗುವುದು.

ದೇವರು ಮೃತರಿಗೆ ಚಿರಶಾಂತಿಯನ್ನು ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಧಾರವಾಡದ ಸಮಸ್ತ ಪತ್ರಿಕಾ ಬಳಗದವರು ಪ್ರಾರ್ಥಿಸಿದ್ದಾರೆ.

Related Articles

Leave a Reply

Your email address will not be published. Required fields are marked *