ಸ್ಥಳೀಯ ಸುದ್ದಿ

ಹುಬ್ಬಳ್ಳಿ- ಧಾರವಾಡ ಅವಳಿನಗರದಲ್ಲಿ ವಾಯುಮಾಲಿನ್ಯ ನಿಯಂತ್ರಣವಾಹನ

ಧಾರವಾಡ

ಅವಳಿನಗರದಲ್ಲಿ ಆರಂಭಿಸಲಾದ ಸಂಚಾರಿ ವಾಯುಮಾಲಿನ್ಯ ನಿಯಂತ್ರಣ ಜನಜಾಗೃತಿ ವಾಹನಕ್ಕೆ ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ರವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ವಾಯುಮಾಲಿನ್ಯ ನಿಯಂತ್ರಣದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮಕ್ಕೆ ಮಹಾಪೌರರು ಬೆಂಬಲ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಶಂಕರಾನಂದ ಬನಶಂಕರಿ ರವರು, ಸಹಾಯಕ ಆಯುಕ್ತರಾದ ಶಂಕರಗೌಡ ಪಾಟೀಲ, ಗಂಗಾಧರ ಪಾಲಿಕೆಯ ಅಧಿಕಾರಿಗಳು, ವಾಯುಮಾಲಿನ್ಯ ನಿಯಂತ್ರಣಾಧಿಕಾರಿಗಳು, ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button