ಧಾರವಾಡ

ಹೆಬ್ಬಳ್ಳಿಯಲ್ಲಿ ರೈತ ಆತ್ಮಹತ್ಯೆ

ಧಾರವಾಡ

ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಈರಪ್ಪ ಸಾದರ್ (38) ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌

ಬೆಳಗಿನ ಜಾವ ಈ ಘಟನೆ ನಡೆದಿದ್ದು, ಸುದ್ದಿ ತಿಳಿದ ತಕ್ಷಣ ಗ್ರಾಮಸ್ಥರು ಸ್ಥಳದಲ್ಲಿ ಜಮಾವಣೆ ಆದ್ರು.

ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.‌

Related Articles

Leave a Reply

Your email address will not be published. Required fields are marked *

Back to top button