ಧಾರವಾಡ

ಹೈಕೋರ್ಟ್ ಆವರಣದಲ್ಲಿ ನೂರು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಧಾರವಾಡ

ಇಲ್ಲಿನ ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದ ಆವರಣದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ವಿವಿಧ ಪ್ರಬೇಧದ ಸುಮಾರು ನೂರು ಸಸಿಗಳನ್ನು ನೆಡಲಾಯಿತು.

ಪೀಠದ ಹಿರಿಯ ನ್ಯಾಯಮೂರ್ತಿಗಳಾದ ಎಸ್ . , ಸುನಿಲ್ ದತ್ ಯಾದವ್ ಅವರು ಸಸಿನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಚ್ಛನ್ಯಾಯಾಲಯದ ನ್ಯಾಯ ಮೂರ್ತಿಗಳು ,ವಕೀಲರ ಸಂಘದ ಅಧ್ಯಕ್ಷರು , ಕಾರ್ಯಕಾರಿ ಸಮತಿ ಸದಸ್ಯರು , ಅಡಿಷನಲ್ ಅಡ್ವೊಕೇಟ್ ಜನರಲ್ , ಅಡಿಷನಲ್ ಸಾಲಿಟರ್ ಜನರಲ್ , ಅರಣ್ಯ ಇಲಾಖೆ ಮತ್ತು ತೋಟಗಾರಿಕಾ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button