Jannah Theme License is not validated, Go to the theme options page to validate the license, You need a single license for each domain name.
ರಾಜಕೀಯರಾಜ್ಯ

ಕಾರ್ಮಿಕ ಇಲಾಖೆಯ ಸರ್ವತೋಮುಖ ಅಭಿವೃದ್ಧಿಗೆ ಒತ್ತು: ಸಂತೋಷ ಲಾಡ್!

Powercity mews: ಬೆಂಗಳೂರು- ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು, ಬೆಂಗಳೂರಿನ ವಿಕಾಸ ಸೌಧದಲ್ಲಿ ಕಾರ್ಮಿಕ ಇಲಾಖೆಯ ಪರಿಚಯಾತ್ಮಕ ಸಭೆಯಲ್ಲಿ ಭಾಗವಹಿಸಿದರು.

ಇಲಾಖೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ ಲಾಡ್, ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು.

ಈ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಎನ್.ವಿ.ಪ್ರಸಾದ್, ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷ, ಇಎಸ್ಐ ನಿರ್ದೇಶಕರಾದ ನಾರಾಯಣ ಸ್ವಾಮಿ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *