Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಕೆಲಗೇರಿ ನಿಂದರಕಿ ಮಠಕ್ಕೆ ಭೇಟಿ ನೀಡಿದ ಕೆ.ಪಿ.ನಂಜುಂಡಿ

ಧಾರವಾಡ

ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಅವರು ಇಂದು ಕೆಲಗೇರಿ ನಿಂದರಕಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದ್ರು.

ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ ಅವರು, ಕೆ.ಪಿ.ನಂಜುಂಡಿ ಅವರಿಗೆ ಸನ್ಮಾನಿಸಿ ಗೌರವಿಸಿದರು.

ವಿಶ್ವಕರ್ಮ ಸಮಾಜದ ಧಾರವಾಡ ಜಿಲ್ಲೆಯ ಹಿರಿಯರು ಈ ಸಂದರ್ಭದಲ್ಲಿ ಹಾಜರಿದ್ದರು.

Related Articles

Leave a Reply

Your email address will not be published. Required fields are marked *