Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಡಾ.ಕೆ. ಅರುಣ್ ದಾವಣಗೆರೆ ಜಿಲ್ಲೆಯ ನೂತನ ಎಸ್ಪಿ

ದಾವಣಗೆರೆ

ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಆಗಿ ಡಾ.ಕೆ. ಅರುಣ್ ಅವರನ್ನು ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.

ಇದುವರೆಗೆ ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ. ರಿಷ್ಯಂತ್ ಅವರನ್ನ ರಾಜ್ಯ ಸರಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಡಾ.ಕೆ. ಅರುಣ್ ಅವರನ್ನು ನೇಮಿಸಿದೆ. ಆದರೆ, ರಿಷ್ಯಂತ್ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.

ಈ ಹಿಂದೆ ವಿಜಯನಗರ ಜಿಲ್ಲೆಯ ರಕ್ಷಣಾಧಿಕಾರಿ ಯಾಗಿ ಸೇವೆ ಸಲ್ಲಿಸಿದ್ದ ಡಾ. ಅರುಣ್ ಅವರು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಆಗುವ ಮುನ್ನ ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಪ್ರಾಚಾರ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Related Articles

Leave a Reply

Your email address will not be published. Required fields are marked *