Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಧಾರವಾಡದಲ್ಲಿ ಹನುಮಾನ ಚಾಲೀಸ್ ಪಠಣ ಕಾರ್ಯಕ್ರಮ

ಧಾರವಾಡ

ಕಾಂಗ್ರೆಸ್ ಪಕ್ಷ ಬಜರಂಗದಳ ನಿಷೇಧದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ, ಇಂದು ಧಾರವಾಡದಲ್ಲಿ ಮೇಯರ ನೇತೃತ್ವದಲ್ಲಿ ಹನುಮಾನ್ ಚಾಲೀಸ್ ಪಠಣ ಕಾರ್ಯಕ್ರಮ ನಡೆಸಲಾಯಿತು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಈರೇಶ ಅಂಚಟಗೇರಿ ರವರು ಕೊಪ್ಪದಕೇರಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.

ಈ ಸಂದರ್ಭದಲ್ಲಿ ಎಸ್ ಆರ್ ರಾಮನಗೌಡರವರು, ಅಶೋಕ ಶೆಟ್ಟರ ರವರು, ಹರೀಶ ಮಣಕವಾಡ ರವರು, ಶೇಖರ ಕವಳಿ ರವರು, ಶಂಕರ ಪರೀಟ ರವರು ಹಾಗೂ ಕೊಪ್ಪದಕೇರಿಯ ಸಮಸ್ತ ಗುರು ಹಿರಿಯರು ಉಪಸ್ಥಿತರಿದ್ದರು

Related Articles

Leave a Reply

Your email address will not be published. Required fields are marked *