Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ರಾಮನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರದ ಮಾಗಡಿ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ.

ಮೃತ ವಿದ್ಯಾರ್ಥಿ ಹಾರೋಹಳ್ಳಿಯಿಂದ ಐಟಿಐ ಪರೀಕ್ಷೆ ಬರೆಯಲೆಂದು ಮಾಗಡಿಗೆ ಹೋಗುತ್ತಿದ್ದ. ರಸ್ತೆ ತಿರುವಿನಲ್ಲಿ ಬೈಕ್ ಗೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *