Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಬಯಲುಸೀಮೆ ಪ್ರಾಧಿಕಾರದ ನೂತನ ಕಛೇರಿ ಉದ್ಘಾಟನೆ

ಧಾರವಾಡ

ಧಾರವಾಡದ ಕೊಪ್ಪದಕೇರಿಯಲ್ಲಿ
ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಶಿಯವರು ಇತ್ತೀಚಿಗೆ ನಿಗಮಂಡಳಿಗೆ ಆಯ್ಕೆಯಾದ ತವನಪ್ಪ ಅಷ್ಟಗಿ ಅವರ ಬಯಲುಸೀಮೆ ಪ್ರಾಧಿಕಾರದ ನೂತನ ಕಛೇರಿಯನ್ನು ಉದ್ಘಾಟನೆ ಮಾಡಿದ್ರು.

ಶಾಸಕರಾದ ಅಮೃತ ದೇಸಾಯಿ, ಮಹಾಪೌರರಾದ ಈರೇಶ ಅಂಚಟಗೇರಿ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.

Related Articles

Leave a Reply

Your email address will not be published. Required fields are marked *