Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ದೀಪಾವಳಿ‌ ಶುಭಾಶಯ ತಿಳಿಸಿದ ವಿಕೆ ಬಾಸ್

ಧಾರವಾಡ

ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಧಾರವಾಡ ಜಿಲ್ಲೆ ಸೇರಿದಂತೆ ನಾಡಿನ ಸಮಸ್ತ ಜನತೆಗೆ‌ ದೀಪಾವಳಿ ಶುಭಾಶಯ ತಿಳಿಸಿದ್ದಾರೆ.

ರೈತರ ಪಾಲಿಗೆ, ವ್ಯಾಪಾರಿಗಳ ಪಾಲಿಗೆ ಅತ್ಯಂತ ಖುಷಿಯ ಹಬ್ಬವನ್ನು ಎಲ್ಲರೂ ಸಂಭ್ರಮದಿಂದ ಆಚರಿಸೊಣ. ಈ ಹಬ್ಬದಿಂದ‌ ನಾಡಿನ ಜನರಿಗೆ ಒಳ್ಳೆಯದಾಗಲಿ ಎಂದು‌ ಶುಭ ಹಾರೈಸಿದ್ದಾರೆ.

Related Articles

Leave a Reply

Your email address will not be published. Required fields are marked *