Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಸಿದ್ದರಾಮಯ್ಯಾ ಸಮ್ಮುಖದಲ್ಲಿ ಕಾಂಗ್ರೆಸ ಸೇರಿದ ತವನಪ್ಪ ಅಷ್ಟಗಿ

ಸವದತ್ತಿ

ಧಾರವಾಡ ಗ್ರಾಮೀಣ ಕ್ಷೇತ್ರದ ಪ್ರಭಾವಿ ಜೈನ ಸಮುದಾಯದ ನಾಯಕ ತವನಪ್ಪ ಅಷ್ಟಗಿ ಅವರು ಇಂದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಾ ಸಮ್ಮುಖದಲ್ಲಿ ಕಾಂಗ್ರೆಸ ಸೇರ್ಪಡೆಯಾದ್ರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿದಂತೆ ಧಾರವಾಡ ಗ್ರಾಮೀಣ ಭಾಗದ ವಿನಯ ಕುಲಕರ್ಣಿ ಅಭಿಮಾನಿಗಳು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *