Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ರಸ್ತೆ ಅಪಘಾತದಲ್ಲಿ ಪಿಡಿಓ ಸಾವು

ಧಾರವಾಡ

ರಸ್ತೆ ಅಪಘಾತದಲ್ಲಿ
ಹಾವೇರಿ ಜಿಲ್ಲೆಯ ಸವಣೂರಿನ ಶಿರವಡಗಿ ಗ್ರಾಮ ಪಂಚಾಯತಿ ಪಿಡಿಓ ಸಾವನ್ನಪ್ಪಿದ್ದಾರೆ.

ಮೂಲತಃ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಣ್ಣೂರಿನವರಾದ ಶಿವಾನಂದ ಬಸಪ್ಪ ಹಡಪದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಯರಿಕೊಪ್ಪ ಕ್ರಾಸ ಬಳಿ ತಡರಾತ್ರಿ ಅಪಘಾತ ಸಂಭವಿಸಿದೆ.

ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದೆ.

Related Articles

Leave a Reply

Your email address will not be published. Required fields are marked *