Jannah Theme License is not validated, Go to the theme options page to validate the license, You need a single license for each domain name.
CITY CRIME NEWSUDUPI

ಅಪರಿಚಿತ ವ್ಯಕ್ತಿಯಿಂದ ಯುವಕನಿಗೆ ಚಾಕು ಇರಿತ!

ಮಾರಣಾಂತಿಕ ಹಲ್ಲೆ!

ಉಡುಪಿ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯಿಂದ ಯುವಕನಿಗೆ ಚಾಕು ಇರಿದಿರುವಂತಹ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಚಿಕ್ಕನ್‌ ಸಾಲ್ನ ಅಂಚೆ ಕಚೇರಿ ಬಳಿ ನಡೆದಿದೆ.

ರಾಘವೇಂದ್ರ ಎಂಬುವವರಿಗೆ ಕಾಲು, ಹೃದಯ ಭಾಗಕ್ಕೆ ಚೂರಿ ಇರಿದು ಕಾರಿನಲ್ಲಿ ಪರಾರಿ ಆಗಿದ್ದಾನೆ. ಗಾಯಾಳು ರಾಘವೇಂದ್ರಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಬೆಳ್ಳಿಯಪ್ಪ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

city crime news!

Related Articles

Leave a Reply

Your email address will not be published. Required fields are marked *