Jannah Theme License is not validated, Go to the theme options page to validate the license, You need a single license for each domain name.
BREAKING NEWSCITY CRIME NEWSHubballiPoliceTWINCITY

ರಸ್ತೆ ಅಪಘಾತ ಇಬ್ಬರ ದುರ್ಮರಣ!

Dakahani

POWER CITYNEWS : HUBLI

ಹುಬ್ಬಳ್ಳಿ: ತಡ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ನೇಕಾರ ನಗರದ ಬ್ರಿಡ್ಜ್ ಬಳಿ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಕಲಘಟಗಿ ತಾಲ್ಲೂಕಿನ ಆಸ್ತಕಟ್ಟಿ ಗ್ರಾಮದ ಆನಂದ ನಾಯ್ಕರ(34) ಹಾಗೂ ಈರಣ್ಣ ಬಡಿಗೇರ ಎಂದು ಗುರುತಿಸಲಾಗಿದೆ.

ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು ಅಪರಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು ಘಟನೆಯ ಕುರಿತು ತನಿಖೆ ಮುಂದು ವರೆಸಿದ್ದು ಶವಗಳನ್ನು ಮರಣೋತ್ತರ ಪರೀಕಗೆ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Related Articles

Leave a Reply

Your email address will not be published. Required fields are marked *