BELAGAVIBHAIRATI SURESHBidarBJPBREAKING NEWSCITY CRIME NEWSGadagHubballiJDSL&TLife Style

ಅದೇ ಮುಸ್ಲಿಂ ಯುವಕರು…ಅರವಿಂದ ಬೆಲ್ಲದ್ ಸ್ಫೋಟಕ ಹೇಳಿಕೆ..?

dakhani

POWER CITYNEWS:HUBBALLI


ಹುಬ್ಬಳ್ಳಿ

ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಅಂತ,ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಶ್ರೀಗಳ ಆರೋಗ್ಯ ಹದಗೆಟ್ಟಿದೆ ಅವರಿಗೆ ಫುಡ್ ಪಾಯಿಸನ್ ಆಗಿದೆ ಅಂತ ಗೊತ್ತಿತ್ತು. ಇದಕ್ಕೆ ಕಾರಣ ಬೇರೆಯಿದೆ. ಮಠದ ಹೊರಗಡೆ ಇಬ್ಬರು ಮುಸ್ಲಿಂ ಸಮಾಜದ ಹುಡುಗರು ಇದ್ದಾರೆ.ಆ ಇಬ್ಬರು ಮಠಕ್ಕೆ ಯಾರು ಬರ್ತಾರೆ ಯಾರು ಹೋಗತ್ತಾರೆ ಅಂತ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ವಿಡಿಯೋ ಸಹ ಮಾಡಿಕೊಳ್ಳುತ್ತಿದ್ದಾರೆ ಅಂತ ಭಕ್ತರು ನನಗೆ ಹೇಳಿದ್ದಾರೆ‌. ಅದೇ ಮುಸ್ಲಿಂ ಯುವಕರು ಅಡುಗೆ ಮನೆಗೆ ಹೋಗಿದ್ದರು.‌ಈ ಬಗ್ಗೆ ಸ್ಥಳೀಯ ಭಕ್ತರು ಯುವಕರನ್ನು ವಿಚಾರಣೆ ಮಾಡಿದ್ದಾರೆ.ಆ ಯುವಕರು ಅಡುಗೆ ಮನೆಗೆ ಹೋಗಿ ಬಂದ ಕೆಲವೆ ಹೊತ್ತಿನಲ್ಲಿ ಶ್ರೀಗಳ ಆರೋಗ್ಯ ಹದಗೆಟ್ಟಿದೆ ಶ್ರೀಗಳು ಈ ಬಗ್ಗೆ ನನಗೆ ಮುಂದೆ ಹೇಳಿಕೊಂಡಿದ್ದಾರೆ .ನನಗೆ ಮನಸ್ಸಿ ಸರಿಯಾಗುತ್ತಿಲ್ಲ, ನನಗೆ ವಿಷ ಪ್ರಾಶನ ಆಗಿದೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ. ಊಟದ ಏನೋ ಹೆಚ್ಚು ಕಡಿಮೆ ಹಾಕಲಾಗಿದೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದರು.

ಈ ಕೆಟ್ಟ ಕೆಲಸ ಮಾಡುತ್ತಿದ್ದಾರೆ ಸಮಾಜ ನೋಡುತ್ತಿದೆ ಅವರ ಮಾಡಿದ ಕೆಟ್ಟ ಕೆಲಸಕ್ಕೆ ತಕ್ಕ ಶಿಕ್ಷೆ ಸಮಾಜ ನೀಡುತ್ತದೆ. 2 ಎ ಮೀಸಲಾತಿಗೆ ಹೋರಾಟ ಮಾಡುವ ಸ್ವಾಮೀಜಿಯನ್ನು ಮಟ್ಟ ಹಾಕಲು ಯತ್ನ ನಡೆದಿದೆ. ಲಿಂಗಾಯತ ಸಮಾಜ ಕಾಂಗ್ರೆಸ್ ಸರ್ಕಾರ ಮಾಡಿದ ಅನ್ಯಾಯವನ್ನು ನೋಡುತ್ತಿದೆ. ಸ್ವಾಮೀಜಿ ಹೋರಾಟದಿಂದ ಕೆಲ ಸಮುದಾಯಗಳಿಗೆ ಮೀಸಲಾತಿ ಒದಗಿಸುವ ಕೆಲಸವನ್ನು ಬೊಮ್ಮಾಯಿ ಸರ್ಕಾರ ಮಾಡಿದೆ. ಸ್ವಾಮೀಜಿಯನ್ನು ಮುಗಿಸಲು ಯತ್ನ ಮಾಡುತ್ತಿರುವ ಸರ್ಕಾರ ಹಾಗೂ ವ್ಯಕ್ತಿಗಳಿಗೆ ಸರಿಯಾದ ಶಿಕ್ಷೆಯಾಗಲಿದೆ ಎಂದರು‌.

ಸ್ವಾಮೀಜಿಯವರು ಯಾವುದೇ ಪಕ್ಷದ ಪರವಿಲ್ಲ. ಅವರ ಹೋರಾಟದ ಫಲವಾಗಿ 2ಸಿ 2 ಡಿ ಮೀಸಲಾತಿ ನೀಡಲಾಗಿದೆ. ಇದನ್ನು ಜಾರಿಗೆ ತರದೆ ಕಾಂಗ್ರೆಸ್ ಸರ್ಕಾರ ಅದಕ್ಕೆ ಬೇರೆ

Related Articles

Leave a Reply

Your email address will not be published. Required fields are marked *