ಸ್ಥಳೀಯ ಸುದ್ದಿ
cid Dig ಆರ.ದಿಲೀಪ ಇನ್ನಿಲ್ಲಾ.
ಧಾರವಾಡ
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿ, ಹೆಸರು ಮಾಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಆರ್.ದಿಲೀಪ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
53 ವರ್ಷದ ದಿಲೀಪ ಅವರು 2005 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಧಾರವಾಡದಲ್ಲಿ ಮೊದಲು ಡಿಸಿಪಿ ಆಗಿದ್ದ ಇವರು, ಉತ್ತರ ಕನ್ನಡ, ಧಾರವಾಡ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಕೆಲಸ ಮಾಡಿದ್ದಾರೆ.
ಸಿಐಡಿ ಆರ್ಥಿಕ ಅಪರಾಧ ವಿಭಾಗದ DIG ಆಗಿದ್ದ ಇವರನ್ನು ಅನಾರೋಗ್ಯ ಉಂಟಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕೆತ್ಸೆ ಫಲಿಸದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.