Jannah Theme License is not validated, Go to the theme options page to validate the license, You need a single license for each domain name.
ರಾಜಕೀಯರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ

HDBRTS ರಸ್ತೆಯಲ್ಲಿ ಅಪಘಾತ ಇಬ್ಬರ ಸ್ಥಿತಿ ಗಂಭೀರ!

ಹುಬ್ಬಳ್ಳಿ

Powercity news: ಹುಬ್ಬಳ್ಳಿ.

ಧಾರವಾಡದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರೊಂದು ಬಿ ಆರ್ ಟಿ ಎಸ್ ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಗುದ್ದಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಎರಡು ಬದಿಯ ವಾಹನಗಳು ಜಖಂ ಗೊಂಡಿದ್ದು ದ್ವಿಚಕ್ರ ವಾಹನ ಸವಾರರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಗೊಂಡವರನ್ನು ವಿಕಾಸ ಛಲವಾದಿ ರಾಮನಗರ ಕೇಶ್ವಾಪುರ ಮತ್ತು ನಿಹಾಲ್ ಹಿರೇಮಠ ಬಿಡ್ನಾಳ್ ನಿವಾಸಿಗಳೆಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸರು ಭೇಟಿನಿಡಿ ಸ್ಥಳಪರಿಸಿಲಿಸಿದ್ದು, ವಾಹನಗಳನ್ನು ವಶಕ್ಕೆ ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *