Jannah Theme License is not validated, Go to the theme options page to validate the license, You need a single license for each domain name.
ರಾಜಕೀಯಸ್ಥಳೀಯ ಸುದ್ದಿಹುಬ್ಬಳ್ಳಿ

MLC ಸಲಿಂ ಅಹ್ಮದ್ ಹುಟ್ಟು ಹಬ್ಬಕ್ಕೆ ರಕ್ತದಾನ ಮಾಡಿದ ಕಾರ್ಯಕರ್ತರು!

ಹುಬ್ಬಳ್ಳಿ
ವಿಧಾನ ಪರಿಷತ್ ಸದಸ್ಯ ಸಲಿಂ ಅಹ್ಮದ್ ಅವರ 55ನೇ ಜನುಮದಿನದ ಪ್ರಯುಕ್ತ ವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ರಕ್ತ ದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

01-01-2022 ರ ಹೊಸ ವರ್ಷಾಚರಣೆ ಹಾಗೂ ವಿಧಾನ ಪರಿಷತ್ ಸದಸ್ಯರಾದ ನಂತರದಲ್ಲಿ ಜಿಲ್ಲೆಗೆ ಆಗಮಿಸಿದ ಸಲೀಂ ಅವರಿಗೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಸುಭಾಷಯಗಳ ಸುರಿಮಳೆಯೆ ಹರಿದು ಬಂದವು.

ಇದೆ ಸಂಧರ್ಭದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದ್ದ ಕಿಮ್ಸ್ ಆಸ್ಪತ್ರೆಯಲ್ಲಿ ವಿದ್ಯಾನಗರದ ಬ್ಲಾಕ್ ಕಾಂಗ್ರೆಸ್ ಉಪಾದ್ಯಕ್ಷ ಮದಾರ್ ಮಕಾಂದಾರ ಮತ್ತು ಚಮನ್ ನೆಲ್ಲಿಕೊಪ್ಪ ಸೆರಿದಂತೆ ಕಾಂಗ್ರೆಸ್ಸಿನ ಹಲವು ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಶುಭ ಕೊರಿದರು.

ಇ ಸಂಧರ್ಭದಲ್ಲಿ ಮಾಜಿ ಪರಿಷತ್ ಸದಸ್ಯ ನಾಗರಾಜ್ ಛಬ್ಬಿ, ಜಿಲ್ಲಾಧ್ಯಕ್ಷ ಅಲ್ತಾಪ ಹಳ್ಳೂರ, ಅನೀಲ ಕುಮಾರ್ ಪಾಟೀಲ ಮಾಜಿ ಶಾಸಕ ಎನ್ ಎಚ್ ಕೊನರೆಡ್ಡಿ.ಸದಾನಂದ ಡಂಗನವರ, ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ್, ಗ್ರಾಮ ಪಂ.ಸದಸ್ಯ ನಾಗರಾಜ್ ಹೆಗ್ಗನ್ನವರ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *