POWERCITY NEWS:HUBBALLI/ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಲ ಫಲಾನುಭವಿಗಳಿಗೆ ಹಂಚಿಕೆಯಾಗಬೇಕಿದ್ದ ಸೈಟ್ಗಳು ಅಧಿಕಾರಿಗಳ ಸಮ್ಮುಖದಲ್ಲೇ ಖೊಟ್ಟಿ ಆಧಾರ ದಾಖಲೆಗಳನ್ನ ಸೃಷ್ಟಿ ಮಾಡಿದ್ದಲ್ಲದೆ…