Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ದುರ್ಗಾದೇವಿ ದೇವಸ್ಥಾನದಲ್ಲಿ ಪ್ರಸಾದ ವಿತರಣೆ

ಧಾರವಾಡ

ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಧಾರವಾಡದ ಐತಿಹಾಸಿಕ ದುರ್ಗಾದೇವಿ ದೇವಸ್ಥಾನದಲ್ಲಿ ಮಾಜಿ ಸಚಿವರಾದ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಭಕ್ತರಿಗೆ ಪ್ರಸಾದ ವಿತರಣೆ ಮಾಡಿದ್ರು.

ಬೆಳ್ಳಿಗ್ಗೆಯೇ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಲುವಾಗಿ ದೇವಸ್ಥಾನಕ್ಕೆ ಆಗಮಿಸಿದ್ದ ಶಿವಲೀಲಾ ಕುಲಕರ್ಣಿ ಅವರು ದೇವಿ ದರ್ಶನ ಪಡೆದು ನವರಾತ್ರಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು

Related Articles

Leave a Reply

Your email address will not be published. Required fields are marked *