Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಧಾರವಾಡ ಗ್ರಾಮೀಣ ‌ಕ್ಷೇತ್ರದ‌ ಶಾಸಕ ವಿನಯ‌ ಕುಲಕರ್ಣಿ ಅವರಿಗೆ ಮಹತ್ವದ ಜವಾಬ್ದಾರಿ

ಧಾರವಾಡ

ಅಖಿಲ ಭಾರತೀಯ ರಾಷ್ಟ್ರೀಯ ವೀರಶೈವ ಮಹಾಸಭಾದ ಉಪಾಧ್ಯಕ್ಷರನ್ನಾಗಿ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರನ್ನ ಇಂದು ಬೆಂಗಳೂರಿನ ಮಹಾಸಭಾದ ಕಚೇರಿಯಲ್ಲಿ ಆಯ್ಕೆ ಮಾಡಲಾಗಿದೆ.

ರಾಷ್ಟ್ರೀಯ ಮಹಾಸಭಾದ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪನವರು, ಶಾಸಕ ವಿನಯ ಕುಲಕರ್ಣಿಯವರನ್ನ ಆಯ್ಕೆ ಮಾಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಸಚಿವ ಖಂಡ್ರೆ, ಧಾರವಾಡ ಗ್ರಾಮೀಣ ಭಾಗದ ಕಾಂಗ್ರೆಸ್ ಮುಖಂಡರಾದ ಈಶ್ವರ ಶಿವಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *